ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಗಾದಿ ಸಂಭ್ರಮದ ಫೋಟೊ ಹಂಚಿಕೊಂಡ ಹರಿಪ್ರಿಯ–ವಸಿಷ್ಠ

Last Updated 23 ಮಾರ್ಚ್ 2023, 11:19 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ಳುವ ನಟಿ ಹರಿಪ್ರಿಯ ಹಾಗೂ ನಟ ವಸಿಷ್ಠ ಸಿಂಹ ಇದೀಗ ಯುಗಾದಿ ಹಬ್ಬದ ಸಂಭ್ರಮದ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ ಆಗಾಗ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೊಗಳನ್ನು ಹಂಚಿಕೊಳ್ಳುಲುವ ಮೂಲಕ ಅಭಿಮಾನಿಗಳಿಗೆ ಹೊಸ ಅಪ್ಡೇಟ್ ನೀಡುತ್ತಿರುತ್ತಾರೆ.

ನವ ದಂಪತಿ ಹಂಚಿಕೊಂಡಿರುವ ಫೋಟೊಗಳಿಗೆ ಅವರ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಹಿಂದೆ ಈ ಜೋಡಿಯು ಎಲ್ಲರೂ ಆಶ್ಚರ್ಯ ಪಡೆಯುವ ರೀತಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಗಮನ ಸೆಳೆದಿದ್ದರು.

ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಕನ್ನಡ ಸೇರಿದಂತೆ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿ, ಅಭಿಮಾನಿಗಳಿಗೆ ಹತ್ತಿರವಾಗುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT