ಸೋಮವಾರ, 6 ಅಕ್ಟೋಬರ್ 2025
×
ADVERTISEMENT
ADVERTISEMENT

ನಟಿ ಹರ್ಷಿಕಾ ಪೂಣಚ್ಚ ಮಗಳ ಅದ್ದೂರಿ ಹುಟ್ಟುಹಬ್ಬದ ಸಂಭ್ರಮ: ಯಾರೆಲ್ಲಾ ಭಾಗಿ?

Published : 6 ಅಕ್ಟೋಬರ್ 2025, 7:56 IST
Last Updated : 6 ಅಕ್ಟೋಬರ್ 2025, 7:56 IST
ಫಾಲೋ ಮಾಡಿ
Comments
ಸ್ಯಾಂಡಲ್‌ವುಡ್‌ ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಮನೆಯಲ್ಲಿ ಸಂಭ್ರಮ ಜೋರಾಗಿದೆ.

ಚಿತ್ರ: ಇನ್‌ಸ್ಟಾಗ್ರಾಮ್‌

ADVERTISEMENT
ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ತಮ್ಮ ಮುದ್ದಾದ ಮಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತ್ರಿದೇವಿ ಪೊನ್ನಕ್ಕ ಕೇಕ್‌ ಕಟ್‌ ಮಾಡುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾಳೆ.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಮಗಳ ಹುಟ್ಟುಹಬ್ಬಕ್ಕೆ ಸಿನಿಮಾ ತಾರೆಯರು, ರಾಜಕಾರಣಿಗಳು ಹಾಗೂ ಗಣ್ಯರು ಭಾಗಿಯಾಗಿದ್ದರು.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಮಗಳ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮಾಲಾಶ್ರಿ ಹಾಗೂ ಮಗಳು ಆರಾಧ್ಯ ಭಾಗಿಯಾಗಿದ್ದರು. ಇವರ ಜೊತೆಗೆ ಎನ್. ಎ. ಹ್ಯಾರಿಸ್ ದಂಪತಿ ಕೂಡ ಬಂದಿದ್ದರು.

ನಟಿ ಪ್ರಿಯಾಂಕಾ ಉಪೇಂದ್ರ, ನಟಿ ಶ್ರುತಿ, ಗೋಲ್ಡನ್ ಸ್ಟಾರ್ ಗಣೇಶ್‌, ರಮೇಶ್‌ ಅರವಿಂದ್ ಸೇರಿದಂತೆ ಸಾಕಷ್ಟು ಸಿನಿ ತಾರೆಯರು ಭಾಗಿಯಾಗಿದ್ದರು.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಜೊತೆಗೆ ಯೋಗರಾಜ್ ಭಟ್.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಜೊತೆಗೆ ಕೆಡಿ ಸಿನಿಮಾ ನಿರ್ಮಾಪಕ ವೆಂಕಟ್ ನಾರಾಯಣ್.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಜೊತೆಗೆ ಪ್ರಿಯಾಂಕಾ ಉಪೇಂದ್ರ.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಜೊತೆಗೆ ಪ್ರಿಯಾಂಕಾ ಉಪೇಂದ್ರ.

ಚಿತ್ರ: ಇನ್‌ಸ್ಟಾಗ್ರಾಮ್‌

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಜೊತೆಗೆ ಗೋಲ್ಡನ್ ಸ್ಟಾರ್ ಗಣೇಶ್.

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಜೊತೆಗೆ ನಟಿ ಸುಧಾರಾಣಿ

ನಟ ಭುವನ್‌ ಪೊನ್ನಣ್ಣ ಹಾಗೂ ಹರ್ಷಿಕಾ ಜೊತೆಗೆ ಗೋಲ್ಡನ್‌ ಸ್ಟಾರ್ ಗಣೇಶ್‌ ಹಾಗೂ ಪತ್ನಿ ಶಿಲ್ಪಾ.

ಇನ್ನು, ಬಹಳ ದಿನಗಳ ನಂತರ ನಟಿ ಹರ್ಷಿಕಾ ಪೂಣಚ್ಚ ಅವರು ಮಹಿಳಾ ಪ್ರಧಾನ ಚಿತ್ರಕ್ಕೆ ನಾಯಕಿಯಾಗುತ್ತಿದ್ದಾರೆ.  ತಮ್ಮ ಈ ಹೊಸ ಚಿತ್ರವನ್ನು ಪುತ್ರಿಯ ಹುಟ್ಟುಹಬ್ಬದಂದು ಘೋಷಣೆ ಮಾಡಿದ್ದಾರೆ. ಮತ್ತೊಂದು ವಿಶೇಷ ಏನೆಂದರೆ ಈ ಚಿತ್ರವನ್ನು ಯೋಗರಾಜ್‌ ಭಟ್‌ ಅವರು ನಿರ್ದೇಶನ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT