ಭಾನುವಾರ, ನವೆಂಬರ್ 28, 2021
19 °C

ಪಿಗ್ಗಿಯ ಬಿಕಿನಿಗೆ ಮನಸೋತ ಅಭಿಮಾನಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಲಿವುಡ್‌ನಲ್ಲಿ ಬ್ಯುಸಿಯಾಗಿಯಾರುವ ನಟಿ ಪ್ರಿಯಾಂಕ ಚೋಪ್ರಾ ಪತಿ ನಿಕ್‌ ಜತೆ  ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಯಾವುದೇ ಬಾಲಿವುಡ್‌ ಸಿನಿಮಾದಲ್ಲಿ ನಟಿಸಲು ಪಿಗ್ಗಿ ಒಪ್ಪಿಕೊಂಡಿಲ್ಲ. ಸದ್ಯ ಹಾಲಿವುಡ್‌ನಲ್ಲಿ ಸಿಟಾಡೆಲ ಸಿನಿಮಾದಲ್ಲಿ ಬ್ಯಸಿಯಾಗಿದ್ದಾರೆ. ಚಿತ್ರೀಕರಣದಿಂದ ಬಿಡುವು ಪಡೆದು ಲಂಡನ್‌ನಿಂದ ಅಮೆರಿಕಗೆ ಬಂದಿರುವ ಪ್ರಿಯಾಂಕ ಪತಿಯ ಮನೆಯಲ್ಲಿ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. 

ಪತಿ ನಿಕ್ ಜತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೆಂಪು ಮತ್ತು ಕಪ್ಪು ಬಣ್ಣದ ಬಿಕಿನಿ ತೊಟ್ಟು ಈಜುಕೊಳದ ಪಕ್ಕದಲ್ಲಿರುವ ಕಲ್ಲಿನ ಹಾಸಿನ ಮೇಲೆ ಮಲಗಿದ್ದಾರೆ. ಪಕ್ಕದಲ್ಲೇ ಪತಿ ನಿಕ್ ಶರ್ಟ್ ಲೆಸ್ ಆಗಿ ಕುಳಿತಿರುವ ಫೋಟೊವನ್ನು ಪಿಗ್ಗಿ ಶೇರ್‌ ಮಾಡಿದ್ದಾರೆ. 

ಬಿಕಿನಿಯಲ್ಲಿರುವ ಪಿಗ್ಗಿಯ ಹಾಟ್‌ ‍ಫೋಟೊಗೆ ಅಭಿಮಾನಿಗಳು ಫಿದಾ ಆಗಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು