ಹುಬ್ಬಳ್ಳಿ: ಶ್ರೀಮದ್ ಭಗವದ್ಗೀತಾ ಸಿನಿ ಕ್ರಿಯೇಶನ್ಸ್ ನಿರ್ಮಾಣದ ‘ಮನೆಮನೆಯ ಮಕ್ಕಳಿಗೆ ಭಗವದ್ಗೀತೆ’ ಸಿನಿಮಾ ಚಿತ್ರೀಕರಣಕ್ಕೆ ನಗರದ ಭೈರಿದೇವರಕೊಪ್ಪದ ಜ್ಞಾನಲೋಕದ ಪ್ರಾಂಗಣದಲ್ಲಿ ಗುರುವಾರ ಚಾಲನೆ ನೀಡಲಾಯಿತು.

ವೇದ ಪೀಠದ ಕಂಠಿಪಲ್ಲಿ ಸಮೀರಾಚಾರ್ಯ ಅವರು ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ನಿರ್ದೇಶಕ ಚಂದ್ರಹಾಸ ಆಳ್ವಾ, ಛಾಯಾಗ್ರಾಹಕ ಮಂಜುನಾಥ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚಿಸಿರುವ ಬಸವರಾಜ ರಾಜಋಷಿ, ಬಾಲನಟಿ ದಿಯಾ ಹೆಗಡೆ, ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ನಿರ್ಮಲಾ, ಲತಾ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-24-1506934429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.