ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು.
— Siddaramaiah (@siddaramaiah) July 14, 2025
ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ… pic.twitter.com/ZOVdrXGqlp
ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ..
— DK Shivakumar (@DKShivakumar) July 14, 2025
ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ. ಕನ್ನಡ ಸೇರಿದಂತೆ ಪಂಚ ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು.
ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ… pic.twitter.com/ea7LP77N2q
ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಸರಸ್ವತಿ’ ಎಂದೇ ಹೆಸರುವಾಸಿಯಾಗಿದ್ದ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
— R. Ashoka (@RAshokaBJP) July 14, 2025
ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಸುಮಾರು 160ಕ್ಕೂ ಚಿತ್ರಗಳಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದ ಅವರ ಅಗಲಿಕೆಯಿಂದ, ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ… pic.twitter.com/AtBSv4wJSL
ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. "ಅಭಿನಯ ಸರಸ್ವತಿ" ಎಂದೇ ಖ್ಯಾತರಾಗಿ ಸುಮಾರು ಏಳು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.… pic.twitter.com/f30Zy83fUQ
— Basavaraj S Bommai (@BSBommai) July 14, 2025
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.