ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರ್‌ಆರ್‌ಆರ್‌‘ ಸಂತೋಷ ಕೂಟ: ₹1000 ಕೋಟಿ ಗಳಿಕೆ ಕಂಡ ಸಿನಿಮಾ

Last Updated 7 ಏಪ್ರಿಲ್ 2022, 11:54 IST
ಅಕ್ಷರ ಗಾತ್ರ

ಎಸ್‌.ಎಸ್. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌‘ ಚಿತ್ರ ಬಾಕ್ಸ್ ಆಫೀಸ್‌ ಗಳಿಕೆಯಲ್ಲಿ ಭಾರೀ ಯಶಸ್ಸಿನತ್ತ ಮುನ್ನುಗ್ಗುತ್ತಿದ್ದು ₹1000 ಕೋಟಿ ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಸಿನಿಮಾ ₹1000 ಕೋಟಿ ಗಳಿಕೆ ಕಂಡ ಹಿನ್ನಲೆಯಲ್ಲಿ ಚಿತ್ರತಂಡ ಮುಂಬೈನಲ್ಲಿ ಸಂತೋಷ ಕೂಟ ಏರ್ಪಡಿಸಿತ್ತು. ಇದರಲ್ಲಿ ನಟರಾದ ಜ್ಯೂನಿಯರ್‌ ಎನ್‌ಟಿಆರ್‌, ರಾಮ್‌ ಚರಣ್‌ ಹಾಗೂ ರಾಜಮೌಳಿ ಸೇರಿದಂತೆ ಚಿತ್ರದ ಕಲಾವಿದರು ಹಾಗೂ ತಂತ್ರಜ್ಞರು ಭಾಗವಹಿಸಿದ್ದರು.

ಈ ಸಂತೋಷ ಕೂಟದಲ್ಲಿ ನಟ ಅಮೀರ್‌ ಖಾನ್‌, ನಿರ್ದೇಶಕ ಕರುಣ್‌ ಜೋಹರ್‌, ಚಿತ್ರ ಸಾಹಿತಿ ಜಾವೇದ್‌ ಅಖ್ತರ್, ನಟಿಯರಾದ ಆಲಿಯಾ ಭಟ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT