ಗುರುವಾರ , ಸೆಪ್ಟೆಂಬರ್ 16, 2021
29 °C

ಅಂತರರಾಷ್ಟ್ರೀಯ ಗೆಳೆಯರ ದಿನ: ಸಿನಿ ಗಣ್ಯರಿಂದ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಇಂದು (ಆಗಸ್ಟ್‌ 1) ಅಂತರರಾಷ್ಟ್ರೀಯ ಗೆಳೆಯರ ದಿನಾಚರಣೆ ಪ್ರಯುಕ್ತ ವಿಶ್ವದಾದ್ಯಂತ ಗೆಳೆಯರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಸಿನಿ ಜಗತ್ತಿನ ಗಣ್ಯರು ಕೂಡ ತಮ್ಮ ಆತ್ಮೀಯ ಗೆಳೆಯರಿಗೆ ಶುಭಾಶಯಗಳನ್ನು ಕೋರಿದ್ದಾರೆ. 

ಹಿರಿಯ ನಟ ಜಗ್ಗೇಶ್‌, ನಿರ್ದೇಶಕ ಸುನಿ, ನಟ ಶರಣ್‌, ನೀನಾಸಂ ಸತೀಶ್‌ , ನಟಿಯರಾದ ಮೇಘನಾ ರಾಜ್‌, ಐಂದ್ರಿತ ಸೇರಿದಂತೆ ಹಲವರು ಶುಭಾಶಯಗಳನ್ನು ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು