ಗುರುವಾರ , ಮೇ 26, 2022
25 °C

ಫಿಟ್‌ನೆಸ್ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸಲಹೆ ನೀಡಿದ ಇಶಾ ಡಿಯೋಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo- Isha Deol Instagram Post

ಬೆಂಗಳೂರು: ಧೂಮ್ ಚಿತ್ರದ ಮೂಲಕ ಹೆಸರು ಗಳಿಸಿದ್ದ ನಟಿ ಇಶಾ ಡಿಯೋಲ್, ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೊ ಪೋಸ್ಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ದೇಹವನ್ನು ಫಿಟ್ ಆಗಿ ಇರಿಸಿಕೊಳ್ಳುವುದು ಮತ್ತು ಅದಕ್ಕೆ ಪೂರಕ ವ್ಯಾಯಾಮ ಮಾಡುವುದು ಬಾಲಿವುಡ್ ಮಂದಿಯ ನೆಚ್ಚಿನ ಕೆಲಸಗಳಲ್ಲಿ ಒಂದು..

ಇಶಾ ಡಿಯೋಲ್ ಅವರು ಸಾಮಾಜಿಕ ತಾಣಗಳ ಮೂಲಕ ಯುವಜನತೆಗೆ ವಿವಿಧ ಪೋಸ್ಟ್‌ಗಳನ್ನು ಮಾಡುತ್ತಾ, ಧನಾತ್ಮಕ ಚಿಂತನೆಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಅದರಂತೆ, ಇಶಾ ಅವರ ಪೋಸ್ಟ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತಮ ಪ್ರತಿಫಲ ಪಡೆಯಬೇಕಾದರೆ ಅದಕ್ಕೆ ಶ್ರಮ ವಹಿಸಲೇಬೇಕು ಎಂಬರ್ಥದ ಅಡಿಬರಹವನ್ನು ಕೂಡ ನಟಿ ಇಶಾ ತಮ್ಮ ಪೋಸ್ಟ್‌ಗೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು