4

ತೆರೆಗೆ ಬರಲಿದ್ದಾನೆ ‘ಜಗತ್ ಕಿಲಾಡಿ’

Published:
Updated:
‘ಜಗತ್ ಕಿಲಾಡಿ’ ಚಿತ್ರದಲ್ಲಿ ನಿರಂಜನ್ ಶೆಟ್ಟಿ

ಬೆಂಗಳೂರು: ಲಯನ್ ಆರ್. ರಮೇಶ್‍ ಬಾಬು ಅವರು ನಿರ್ಮಿಸಿರುವ ‘ಜಗತ್ ಕಿಲಾಡಿ’ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಆರವ್ ಬಿ ಧೀರೇಂದ್ರ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿನಾಯಕರಾಮ ಕಲಗಾರು ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣ, ಗಿರಿಧರ್ ದಿವಾನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ನಿರಂಜನ್‍ಕುಮಾರ್ ಶೆಟ್ಟಿ ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಅಮಿತಾ ಕುಲಾಳ್, ಜೈಜಗದೀಶ್, ವಿಶ್ವ, ರವಿಚೇತನ್, ಕೌಂಡಿನ್ಯ, ಮೈಕೋ ನಾಗರಾಜ್ ಇದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !