ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS: ‘ದೇವರ‘ ಬೆಡಗಿ ಜಾಹ್ನವಿ!

ದೇವರ ಚಿತ್ರದಲ್ಲಿ ಮಿಂಚಿದ ನಟಿ ಜಾಹ್ನವಿ ಕಪೂರ್
Published : 28 ಸೆಪ್ಟೆಂಬರ್ 2024, 14:51 IST
Last Updated : 28 ಸೆಪ್ಟೆಂಬರ್ 2024, 14:51 IST
ಫಾಲೋ ಮಾಡಿ
Comments
‘ದೇವರ’ ಚಿತ್ರದ ಮೂಲಕ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ.

‘ದೇವರ’ ಚಿತ್ರದ ಮೂಲಕ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ.

ADVERTISEMENT
ದೇವರ ಸಿನಿಮಾದಲ್ಲಿ ಜಾಹ್ನವಿ ಕಪೂರ್ ನಟನೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ

ಆರ್‌ಆರ್‌ಆರ್‌ ನಂತರ ಜೂನಿಯರ್ ಎನ್‌ಟಿಆರ್ ಅವರ ಬಹುನಿರೀಕ್ಷಿತ ‘ದೇವರ‘ ಸಿನಿಮಾ. ಇದರಲ್ಲಿ ಪ್ರಮುಖ ಪಾತ್ರ ಜಾಹ್ನವಿದು

ತೆಲುಗು ಹಾಗೂ ಹಿಂದಿಯಲ್ಲಿ ಚಿತ್ರಕ್ಕೆ ಹೆಚ್ಚು ಪ್ರತಿಕ್ರಿಯೆ ಸಿಕ್ಕಿದೆ. ಬಾಲಿವುಡ್ ನಟಿ ಜಾಹ್ನವಿ ಕಪೂರ್ ನಾಯಕಿಯಾಗಿ ಅಭಿನಯಿಸಿರುವುದರಿಂದ ಹಿಂದಿ ಭಾಷಿಕರನ್ನು ಈ ಚಿತ್ರ ಸಳೆದಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT