ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಜಲ್ಸಾ’ ಟ್ರೈಲರ್‌: ವಿದ್ಯಾ ಬಾಲನ್‌ ಅಭಿನಯಕ್ಕೆ ನೆಟ್ಟಿಗರ ಮೆಚ್ಚುಗೆ

Last Updated 9 ಮಾರ್ಚ್ 2022, 12:42 IST
ಅಕ್ಷರ ಗಾತ್ರ

ಬಾಲಿವುಡ್‌ ನಟಿ ವಿದ್ಯಾ ಬಾಲನ್‌ ಅಭಿನಯದ ’ಜಲ್ಸಾ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿದ್ಯಾ ಅಭಿನಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.ಬ ಈ ಚಿತ್ರ ಮಾರ್ಚ್ 18ರಂದು ಅಮೇಜಾನ್​ ಪ್ರೈಮ್​ನಲ್ಲಿ ಬಿಡುಗಡೆಯಾಗಲಿದೆ.

ವಿದ್ಯಾ ಬಾಲನ್ ಮತ್ತು ಶೆಫಾಲಿ ಷಾ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರವನ್ನು ಸುರೇಶ್ ತ್ರಿವೇಣಿ ನಿರ್ದೇಶನ ಮಾಡಿದ್ದಾರೆ.

ಮಾನವ್ ಕೌಲ್, ರೋಹಿಣಿ, ಇಕ್ಬಾಲ್ ಖಾನ್, ವಿಧಾತ್ರಿ ಬಂಡಿ, ಶ್ರೀಕಾಂತ್ ಮೋಹನ್ ಯಾದವ್, ಶಫೀನ್ ಪಟೇಲ್ ಸೇರಿದಂತೆ ಹಲವರು ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT