ಭಾನುವಾರ, ಅಕ್ಟೋಬರ್ 24, 2021
29 °C

ಬೀಚ್‌ನಲ್ಲಿರುವ ವಿಡಿಯೊ ಹಂಚಿಕೊಂಡ ಜಾಹ್ನವಿ ಕಪೂರ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ನ ಕಪೂರ್ ಕುಟುಂಬದ ಕುಡಿ ಜಾಹ್ನವಿ ಕಪೂರ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಸೆಲೆಬ್ರಿಟಿಯಾಗಿದ್ದಾರೆ.

ಜಾಹ್ನವಿ ಕಪೂರ್ ಇತ್ತೀಚೆಗೆ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಒಂದನ್ನು ಪೋಸ್ಟ್ ಮಾಡಿದ್ದು, ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಯಾಗಿದೆ.

ಬೀಚ್‌ನಲ್ಲಿ ಡಾಲ್ಫಿನಂತೆ ಬಳುಕಿರುವ ವಿಡಿಯೊ ಅದಾಗಿದೆ. ನಿಧಾನ–ಚಲನೆಯ ಈ ವಿಡಿಯೊಗೆ ಅಭಿಮಾನಿಗಳು ಲೈಕ್, ಕಮೆಂಟ್‌ಗಳ ಸುರಿಮಳೆ ಸುರಿಸಿದ್ದಾರೆ.

ಕಳೆದ ಬೇಸಿಗೆಯಲ್ಲಿ ಜಾಹ್ನವಿ ಕಪೂರ್‌ ಸಹೋದರಿ ಹಾಗೂ ಗೆಳತಿಯರ ಜೊತೆ ಮಾಲ್ಡೀವ್ಸ್‌ ಪ್ರವಾಸಕ್ಕೆ ತೆರಳಿದ್ದರು. ಆ ವೇಳೆ ತೆಗೆದಿದ್ದ ಹಲವು ಫೋಟೊ ಹಾಗೂ ವಿಡಿಯೊಗಳನ್ನು ಅವರು ಮತ್ತೆ ಮತ್ತೆ ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ಹಂಚಿಕೊಂಡಿರುವ ವಿಡಿಯೊ ಇದು...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು