ಮುಂಬೈ: ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೊವನ್ನು ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ವಿಕ್ಕಿ, ಪ್ರವಾಸ, ಸಮಾರಂಭ ಸೇರಿದಂತೆ ಪತ್ನಿ ಕತ್ರಿನಾ ಕೈಫ್ ಜೊತೆಗಿನ ಫೋಟೊಗಳನ್ನು ಅಭಿಮಾನಿಗಳಿಗಾಗಿ ಹಂಚಿಕೊಳ್ಳುತ್ತಿರುತ್ತಾರೆ.

ಬಿಳಿ ಶರ್ಟ್ ಧರಿಸಿ ವಿಕ್ಕಿ ಶಾಂತಚಿತ್ತರಾಗಿ ಪರ್ವತಗಳನ್ನು ನೋಡುತ್ತಿರುವ ಫೋಟೊವನ್ನು ಹೃದಯದ ಎಮೋಜಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಸಖತ್ ವೈರಲ್ ಆಗುತ್ತಿದೆ.

ಓದಿ...ಚೆನ್ನೈನಲ್ಲಿ ಕನ್ನಡದಲ್ಲೇ ಕೆಜಿಎಫ್ ಸಿನಿಮಾ ವೀಕ್ಷಿಸಿದ ರಜನಿಕಾಂತ್: ಹೇಳಿದ್ದೇನು?

2021ರ ಡಿ. 9ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅದ್ಧೂರಿಯಾಗಿ ವಿವಾಹವಾಗಿದ್ದರು.

ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ವಿಕ್ಕಿ ಕೌಶಲ್, ಸಾರಾ ಅಲಿ ಖಾನ್ ಅಭಿನಯಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ಫರ್ಹಾನ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಜೀ ಲೆ ಜರಾ’ ಚಿತ್ರದಲ್ಲಿ ಕತ್ರಿನಾ ಕೈಫ್ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಓದಿ...ಕತ್ರಿನಾ ಗರ್ಭಿಣಿ ಎಂದ ಅಭಿಮಾನಿಗಳು: ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡ ಫೋಟೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.