ಗುರುವಾರ , ಜುಲೈ 7, 2022
23 °C

ಕಮಲ್ ಹಾಸನ್‌ಗೆ ಕೋವಿಡ್ ಪಾಸಿಟಿವ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳು ಸೂಪರ್ ಸ್ಟಾರ್ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಅಮೆರಿಕದ ಚಿಕಾಗೊದಿಂದ ಹಿಂದಿರುಗಿದ ನನಗೆ ಕೋವಿಡ್ ಪಾಸಿಟಿವ್ ಆಗಿದೆ. ಸ್ವಲ್ಪ ಪ್ರಮಾಣದಲ್ಲಿ ಕೆಮ್ಮಿದೆ. ಆಸ್ಪತ್ರೆಯಲ್ಲಿ ಐಸೊಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

‘ಕೋವಿಡ್–19 ಸಾಂಕ್ರಾಮಿಕ ಸಂಪೂರ್ಣವಾಗಿ ಹೋಗಿಲ್ಲ ಎನ್ನುವುದನ್ನು ದಯವಿಟ್ಟು ಗಮನದಲ್ಲಿಟ್ಟುಕೊಳ್ಳಿ’ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು