ಮಹಾರಾಷ್ಟ್ರದಲ್ಲಿರುವ ಪ್ರಸಿದ್ಧ ಘೃಶ್ನೇಶ್ವರ ಜ್ಯೋತಿರ್ಲಿಂಗ ಶಿವನದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ADVERTISEMENT
ದೇವಸ್ಥಾನಕ್ಕೆ ಭೇಟಿ ನೀಡಿ ಚಿತ್ರಗಳನ್ನು ಹಂಚಿಕೊಂಡ ಕಂಗನಾ, ಕೆಲವು ವರ್ಷಗಳ ಹಿಂದೆ ನಾನು ಮಹಾರಾಷ್ಟ್ರದಲ್ಲೇ ಇದ್ದರೂ ಬಾಬಾ ಗಿರೀಶ್ನೇಶ್ವರರ ದರ್ಶನದ ಭಾಗ್ಯ ಸಿಕ್ಕಿರಲಿಲ್ಲ. ಆದರೆ ಇಂದು ಸೌಭಾಗ್ಯ ದೊರಕಿದೆ’ ಎಂಬ ಅಡಿಬರಹವನ್ನು ಬರೆದುಕೊಂಡಿದ್ದಾರೆ.
ನಟಿ ಕಂಗನಾ ರನೌತ್ ಸದ್ಯ, ಚಿತ್ರರಂಗದಿಂದ ದೂರ ಉಳಿದು ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದಾರೆ.
ಇತ್ತೀಚೆಗೆ ಕಂಗನಾ 'ಎಮರ್ಜೆನ್ಸಿ' ಚಿತ್ರದಲ್ಲಿ ನಟಿಸಿದ್ದರು.