ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ‘ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಕಲಾ ದತ್ತಿ ಪ್ರಶಸ್ತಿ’ಗೆ ಚಲನಚಿತ್ರ ನಟ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ.

ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಬಹುಮಾನ, ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪರಿಷತ್ನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.