ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಿರ್ದಿಗಂತ’ ದೊಂದಿಗೆ ಪ್ರಕಾಶ್ ರೈ ರಂಗಭೂಮಿಗೆ ಕಮ್‌ಬ್ಯಾಕ್‌

Published 17 ಜೂನ್ 2023, 13:37 IST
Last Updated 17 ಜೂನ್ 2023, 13:37 IST
ಅಕ್ಷರ ಗಾತ್ರ

ಕುವೆಂಪು ಅವರು ‘ವಿಶ್ವಮಾನವ’ ಕವಿತೆಯಲ್ಲಿ, ನಿರ್ದಿಗಂತವಾಗಿ ಏರುತ್ತಾ ಅನಿಕೇತನವಾಗುವ ಚೇತನದ ಸಾಧ್ಯತೆಯ ಕಡೆಗೆ ವಿಶಿಷ್ಟವಾಗಿ ಗಮನ ಸೆಳೆದವರು. ಆ ಮಹಾಕವಿಯನ್ನು ಎದೆಯಾಳಕ್ಕಿಳಿಸಿಕೊಂಡು ನಟ ಪ್ರಕಾಶ್‌ ರೈ ರಂಗಭೂಮಿಗೆ ವಾಪಸು ಬಂದಿದ್ದಾರೆ. ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿಯ ಲೋಕಪಾವನಿ ನದಿಯಂಚಿನಲ್ಲಿ ತೋಟ ಮಾಡಿ, ‘ನಿರ್ದಿಗಂತ’ ಎಂಬ ‘ಇನ್‌ಕ್ಯುಬೇಟರ್‌ ಥಿಯೇಟರ್‌’ ಅಥವಾ ರಂಗಭೂಮಿಯ ಕಾವುಗೂಡನ್ನು ಕಟ್ಟುತ್ತಿದ್ದಾರೆ. ಅಲ್ಲಿ ಕನಿಷ್ಠ ಮೂವತ್ತು ಜನ ನೆಲೆಸಿ ರಂಗ ತಾಲೀಮು ನಡೆಸಲು ಬೇಕಾದ ಎಲ್ಲ ಸೌಕರ್ಯಗಳೂ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT