ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ನಟನಾ ಕೌಶಲದಿಂದ ಮಾತ್ರವಲ್ಲ ತಮ್ಮ ವಿನಯಶೀಲ ನಡೆ-ನುಡಿಗಳಿಂದಲೂ ಕೋಟ್ಯಂತರ ಜನರ ಪ್ರೀತಿ-ಅಭಿಮಾನಗಳಿಗೆ ಪಾತ್ರರಾಗಿರುವ ಶಿವರಾಜ್ ಕುಮಾರ್ ಅವರಿಗೆ ಆಯುಷ್ಯ ಮತ್ತು ಆರೋಗ್ಯದ ಭಾಗ್ಯ ಕೂಡಿ ಬರಲಿ ಎಂದು ಹಾರೈಸುತ್ತೇನೆ.… pic.twitter.com/logct9WcvI
ಕನ್ನಡದ ಖ್ಯಾತ ನಟ, ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶ್ರೀ ಡಾ.ಶಿವರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ. ನಿಮ್ಮಿಂದ ಚಿತ್ರರಂಗ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸುತ್ತಾ, ಭಗವಂತನ ಆಶೀರ್ವಾದ ಸದಾ ತಮ್ಮ ಮೇಲೆ ಇರಲಿ ಎಂದು ಶುಭ ಹಾರೈಸುತ್ತೇನೆ. pic.twitter.com/px2g0nA7OP