ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS: ‘ಸಾಹಸಸಿಂಹ’ ವಿಷ್ಣುವರ್ಧನ್‌ಗೆ ನಮನ 

ಬೆಂಗಳೂರು: ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಭಾನುವಾರ ಸಡಗರದಿಂದ ಆಚರಿಸಿದರು.ಕೆಂಗೇರಿ ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೊಗೆ ಬೆಳಿಗ್ಗೆಯಿಂದಲೇ ಭೇಟಿ ನೀಡಲು ಆರಂಭಿಸಿದ ಅಭಿಮಾನಿಗಳು ವಿಷ್ಣುವರ್ಧನ್‌ ಸಮಾಧಿ ಸ್ಥಳಕ್ಕೆ ಪೂಜೆ ಸಲ್ಲಿಸಿದರು. ಕೇಕ್ ಕತ್ತರಿಸಿ, ಸಿಹಿ ಹಂಚಿದರು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ವಿಷ್ಣು ಅಭಿಮಾನಿಗಳು ತಮ್ಮ ಪ್ರೀತಿಪಾತ್ರ ನಟನ ದರ್ಶನ ಪಡೆದು ಅಭಿಮಾನ ಮೆರೆದರು.
ಫಾಲೋ ಮಾಡಿ
Comments
ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಅಂಗವಾಗಿ ವಿಷ್ಣುವರ್ಧನ್ ಅವರ ಸಮಾಧಿ ಮುಂಭಾಗ ಬೃಹತ್ ಕಟೌಟ್‌ಗಳನ್ನು ಹಾಕಿರುವ ದೃಶ್ಯ - ಪ್ರಜಾವಾಣಿ ಚಿತ್ರ

ಅಭಿಮಾನ್ ಸ್ಟುಡಿಯೊದಲ್ಲಿರುವ ವಿಷ್ಣುವರ್ಧನ್‌ ಸಮಾಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT