ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ಸಂಭ್ರಮದಿಂದ ನಡೆದ ಅಮೂಲ್ಯ ಸೀಮಂತ ಶಾಸ್ತ್ರ

ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್‌ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಗರ್ಭಿಣಿ ಎಂಬ ವಿಚಾರವನ್ನು ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದರು. ಈಗ ಅವರ ಸೀಮಂತ ಶಾಸ್ತ್ರ ನೆರವೇರಿದೆ.ಸದ್ಯ ಸೀಮಂತ ಶಾಸ್ತ್ರದ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಟಿಯಾಗಿ ಮಿಂಚಿದರು. ಅಮೂಲ್ಯ 2017ರಲ್ಲಿ ಜಗದೀಶ್ ಅವರನ್ನು ಮದುವೆಯಾದರು.
Last Updated 21 ಜನವರಿ 2022, 12:17 IST
ಅಕ್ಷರ ಗಾತ್ರ
ಅಮೂಲ್ಯ –ಜಗದೀಶ್‌ ದಂಪತಿ (ಇನ್‌ಸ್ಟಾಗ್ರಾಂ ಚಿತ್ರ)

ಆಪ್ತ ಸ್ನೇಹಿತೆಯರೊಂದಿಗೆ ಅಮೂಲ್ಯ (ಇನ್‌ಸ್ಟಾಗ್ರಾಂ ಚಿತ್ರ)
ಆಪ್ತ ಸ್ನೇಹಿತೆಯರೊಂದಿಗೆ ಅಮೂಲ್ಯ (ಇನ್‌ಸ್ಟಾಗ್ರಾಂ ಚಿತ್ರ)
ಆಪ್ತ ಸ್ನೇಹಿತೆಯರೊಂದಿಗೆ ಅಮೂಲ್ಯ (ಇನ್‌ಸ್ಟಾಗ್ರಾಂ ಚಿತ್ರ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT