ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೇರೆ ಭಾಷೆ ನಟಿಯರಿಗೆ ಸಿಗೋ ಸೌಲಭ್ಯ ಕನ್ನಡ ನಟಿಯರಿಗೆ ಸಿಗೋದಿಲ್ಲ: ಶ್ವೇತಾ

Published 30 ಏಪ್ರಿಲ್ 2023, 4:53 IST
Last Updated 30 ಏಪ್ರಿಲ್ 2023, 4:53 IST
ಅಕ್ಷರ ಗಾತ್ರ

ರಾಘವೇಂದ್ರ ಸ್ಟೋರ್ಸ್‌ ಚಿತ್ರದ ಮೂಲಕವಾಗಿ ಮತ್ತೆ ಬೆಳಕಿಗೆ ಬಂದ ನಟಿ ಶ್ವೇತಾ ಶ್ರೀವಾತ್ಸವ್‌ ಅನೇಕ ಹಿಟ್‌ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಸಿಂಪಲ್ಲಾಗಿ ಒಂದು ಲವ್‌ ಸ್ಟೋರಿ ಚಿತ್ರದಲ್ಲಿ ತಮ್ಮ ಅಭೂತ ಪೂರ್ವ ಅಭಿನಯದ ಮೂಲಕವಾಗಿ ಕನ್ನಡ ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದಾರೆ. ಆದರೆ ಅವಕಾಶಗಳ ಕೊರತೆಯಿಂದಾಗಿ ಚಿತ್ರರಂಗದ ಬಗ್ಗೆ ಅಸಮಾಧಾನ ಕೂಡ ಹೊಂದಿರುವ ನಟಿ ಶ್ವೇತಾ ಶ್ರೀವಾತ್ಸವ್‌ ವಿಶೇಷ ಸಂದರ್ಶನ ಇಲ್ಲಿದೆ.

ಯೂಟ್ಯೂಬ್ ಚಂದಾದಾರರಾಗಿ: Youtube.com/Prajavani ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT