ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ಜಯರಾಂ ಅವರು ಗುರುವಾರ ನಸುಕಿನಲ್ಲಿ ನಿಧನರಾದರು.
‘ಪಾವನ ಗಂಗ’, ‘ಗಲಾಟೆ ಸಂಸಾರ’, ‘ಆಟೋರಾಜ’, ‘ನಾ ನಿನ್ನ ಬಿಡಲಾರೆ’ ಮುಂತಾದ ಸೂಪರ್ ಹಿಟ್ ಚಿತ್ರಗಳನ್ನು ಸಿ.ಜಯರಾಂ ಅವರು ನಿರ್ಮಿಸಿದ್ದರು. ಅವರ ಪುತ್ರ ಮಿಲನ ಪ್ರಕಾಶ್ ಅವರು ಚಿತ್ರ ನಿರ್ದೇಶಕರು.
ಜಯರಾಂ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸುಮ್ಮನಹಳ್ಳಿ ಸ್ಮಶಾನದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.