ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35ನೇ ಚಿತ್ರ ‘ಮಾಫಿಯಾ’ದ ಫಸ್ಟ್ಲುಕ್ ಬಿಡುಗಡೆ ಆಗಿದೆ. ಅಂದಹಾಗೆ ಜುಲೈ 4 ಪ್ರಜ್ವಲ್ ಅವರ ಜನ್ಮದಿನವೂ ಹೌದು. ಕೇಕ್ ಕತ್ತರಿಸಿ ಅವರ ಹುಟ್ಟುಹಬ್ಬ ಆಚರಿಸಿದ ಚಿತ್ರತಂಡ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಗುರುದತ್ ಗಾಣಿಗ ಅವರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ಈ ಚಿತ್ರ ನಿರ್ಮಿಸುತ್ತಿದ್ದಾರೆ. ಚಿತ್ರೀಕರಣ ಆಗಸ್ಟ್ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.