‘ಓಲ್ಡ್ ಮಾಂಕ್’ ಸಿನಿಮಾ ಖ್ಯಾತಿಯ ನಟ ಶ್ರೀನಿ ಆ್ಯಕ್ಷನ್ ಕಟ್ ಹೇಳುತ್ತಿರುವ ಘೋಸ್ಟ್ ಚಿತ್ರದ ಮುಹೂರ್ತ ಇತ್ತೀಚೆಗೆ ಮಿನರ್ವ ಮಿಲ್ನಲ್ಲಿ ನಡೆಯಿತು. ಈ ಸಿನಿಮಾದಲ್ಲಿ ವಿಭಿನ್ನ ಲುಕ್ನಲ್ಲಿ ಶಿವರಾಜ್ಕುಮಾರ್ ಕಾಣಿಸಿಕೊಂಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.