ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO | ಅಭಿಮಾನಿಗಳಿಗೆ ಯಶ್‌ ನೀಡಲಿದ್ದಾರೆ ದೊಡ್ಡ ಸರ್ಪ್ರೈಸ್ | Yash

Last Updated 10 ಜನವರಿ 2023, 10:50 IST
ಅಕ್ಷರ ಗಾತ್ರ

ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿರುವ ಯಶ್ ಕೆಜಿಎಫ್‌ ಚಾಪ್ಟರ್‌ 2 ಆದಮೇಲೆ ಏನು ಮಾಡ್ತಿದಾರೆ ಅನ್ನೋದು ಯಾರಿಗೂ ಗೊತ್ತಿಲ್ಲ.. ಕೆಜಿಎಫ್‌ ಚಾಪ್ಟರ್‌ 2 ಬಿಡುಗಡೆಯಾಗಿ 9 ತಿಂಗಳು ಕಳೆದಿವೆ. ಸೋ ಯಶ್‌ ಅವರ ಮುಂದಿನ ಸಿನಿಮಾ ಯಾವುದು? ಯಾವ ಪ್ರೊಡಕ್ಷನ್‌ ಹೌಸ್‌ನಲ್ಲಿ ಕೆಲಸ ಮಾಡುತ್ತಾರೆ? ಯಾವಾಗ ಬಿಗ್‌ಸ್ಕೀನ್‌ನಲ್ಲಿ ಕಾಣಿಸಿಕೊಳ್ಳ್ಳುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಕಾಡುತ್ತಿತ್ತು. ಆದರೆ ಈಗ ಯಶ್‌ ಅವರ ಮುಂದಿನ ಪ್ರಾಜೆಕ್ಟ್‌ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT