ನಟ ಪ್ರಕಾಶ್ ರಾಜ್ ಹಾಗೂ ನಟಿ ವಿಜಯಲಕ್ಷ್ಮಿ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ADVERTISEMENT
ನಟಿ, ನಿರ್ಮಾಪಕಿ ಹಾಗೂ ನಿರ್ದೇಶಕಿ ವಿಜಯಲಕ್ಷ್ಮಿ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ನಟಿ ವಿಜಯಲಕ್ಷ್ಮಿ ಸಿಂಗ್ ಅವರು ಕಾಣಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ನಟಿ ಮೇಘನಾ ರಾಜ್ ಅವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ಕನ್ನಡ ರಾಜ್ಯೋತ್ಸವದಂದು ಪ್ರಶಸ್ತಿ ಸ್ವೀಕರಿಸಿದ ರಾಘವೇಂದ್ರ ರಾಜ್ ಕುಮಾರ್ ಅವರ ಜೊತೆಗೆ ನಟಿ ಮೇಘನಾ ರಾಜ್ ಅವರು ಕಾಣಿಸಿಕೊಂಡಿದ್ದಾರೆ