ಶುಕ್ರವಾರ, 6 ಫೆಬ್ರುವರಿ 2026
×
ADVERTISEMENT
ADVERTISEMENT

ವಿಭಿನ್ನ ಲುಕ್‌ನಲ್ಲಿ ಗಮನ ಸೆಳೆದ ‘ಕಾಟೇರ’ ನಟಿ ಆರಾಧನಾ ರಾಮ್‌

Published : 6 ಫೆಬ್ರುವರಿ 2026, 11:39 IST
Last Updated : 6 ಫೆಬ್ರುವರಿ 2026, 11:39 IST
ಫಾಲೋ ಮಾಡಿ
Comments
ಕನಸಿನ ರಾಣಿ ಮಾಲಾಶ್ರೀ ಅವರ ಮಗಳು ನಟಿ ಆರಾಧನಾ ರಾಮ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರ: aradhanaa_r

ADVERTISEMENT
ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ನಟಿ ಹೊಸ ಲುಕ್‌ನಲ್ಲಿ ಫೋಟೊಗೆ ಪೋಸ್ ಕೊಟ್ಟಿದ್ದಾರೆ. ‌

ಆರಾಧನಾ ರಾಮ್‌ ಅವರು ನಟ ದರ್ಶನ್‌ ನಟನೆಯ ‘ಕಾಟೇರ’ ಸಿನಿಮಾದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ್ದರು.

ಜನಪ್ರಿಯ ನಟ ತರುಣ್‌ ಸುಧೀರ್‌ ನಿರ್ದೇಶನದಲ್ಲಿ ತೆರೆಕಂಡಿದ್ದ ಕಾಟೇರ ಸಿನಿಮಾ ನಟಿ ಆರಾಧನಾ ರಾಮ್‌ಗೆ ದೊಡ್ಡ ಯಶಸ್ಸು ತಂದುಕೊಟ್ಟಿತ್ತು.

ನಟಿ ಆರಾಧನಾ ರಾಮ್‌ ಅವರು ಹಂಚಿಕೊಂಡ ಫೋಟೊದಲ್ಲಿ ಗ್ಲಾಮರಸ್‌ ಆಗಿ ಕಾಣಿಸುತ್ತಿದ್ದಾರೆ. ಇದೇ ಚಿತ್ರಗಳನ್ನು ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ತಮ್ಮ ಕುಟುಂಬದ ಸಮೇತ ತಿರುಪತಿಗೆ ತೆರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT