ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀಚ್ ಉಡುಪಿನಲ್ಲಿ ಮೋಹಕ ತಾರೆ ಕತ್ರಿನಾ

Last Updated 16 ಮಾರ್ಚ್ 2022, 10:49 IST
ಅಕ್ಷರ ಗಾತ್ರ

ಬಾಲಿವುಡ್ ನಟಿ ಕತ್ರಿನಾ ಕೈಫ್, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ.

ಬಿಡುವಿನ ವೇಳೆಯಲ್ಲಿ ಅವರು ಗುಲಾಬಿ ಬಣ್ಣದ ಬೀಚ್ ಉಡುಪಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಕತ್ರಿನಾ ಕೈಫ್ ಅವರ ಮುಂದೆ ಸಾಲು ಸಾಲು ಪ್ರಾಜೆಕ್ಟ್‌ಗಳಿವೆ. ಸಲ್ಮಾನ್ ಖಾನ್ ಅವರೊಂದಿಗೆ 'ಟೈಗರ್ 3', ಫರ್ಹಾನ್ ಅಖ್ತರ್‌ ಅವರ 'ಜೀ ಲೇ ಝರಾ' ಹಾಗೂ ಶ್ರೀರಾಮ್ ರಾಘವನ್ ಅವರ 'ಮೇರಿ ಕ್ರಿಸ್ಮಸ್' ಚಿತ್ರಗಳಲ್ಲಿ ನಟಿಸಲಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ವಿವಾಹ ನೇರವೇರಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT