ಭಾನುವಾರ, ಮೇ 29, 2022
30 °C

ಇನ್‌ಸ್ಟಾಗ್ರಾಂನಲ್ಲಿ ಸಂಡೇ ಸೆಲ್ಫಿ ಹಂಚಿಕೊಂಡ ಕತ್ರಿನಾ: ಅಭಿಮಾನಿಗಳಿಂದ ಮೆಚ್ಚುಗೆ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಅವರು ಇಂದೋರ್‌ನ ಹೋಟೆಲ್‌ವೊಂದರಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಚಿತ್ರ ನೋಡಿರುವ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕತ್ರಿನಾ ಅವರು ಕೆಂಪು ಶರ್ಟ್ ಧರಿಸಿ ಕ್ಯಾಮರಾಗೆ ಪೋಸ್‌ ನೀಡಿರುವ ಫೋಟೊವನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದು, ‘ಇಂದೋರ್ಸ್‌ ಇನ್‌??? #Sundayselfie’ ಎಂದು ಬರೆದುಕೊಂಡಿದ್ದಾರೆ.

ಕತ್ರಿನಾ, ಪತಿ ವಿಕ್ಕಿ ಕೌಶಲ್‌ ಅವರೊಂದಿಗೆ ಲೋಹ್ರಿ ಆಚರಿಸಲು ಮುಂಬೈನಿಂದ ಇಂದೋರ್‌ಗೆ ತೆರಳಿದ್ದಾರೆ.

ಲಕ್ಷ್ಮಣ್‌ ಉಟೇಕರ್‌ ನಿರ್ದೇಶನದ ಚಿತ್ರದಲ್ಲಿ ವಿಕ್ಕಿ ಕೌಶಲ್‌ ಅಭಿನಯಿಸುತ್ತಿದ್ದಾರೆ. ಇತ್ತ ಕತ್ರಿನಾ ‘ಮೆರ್ರಿ ಕ್ರಿಸ್ಮಸ್’, ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ... ಚಿರಂಜೀವಿ ನಟನೆಯ ‘ಆಚಾರ್ಯ’ ಏ.1ರಂದು ಬಿಡುಗಡೆ: ಮಹೇಶ್‌ ಬಾಬುಗೆ ಪೈಪೋಟಿ

ಇದನ್ನೂ ಓದಿ... ಟೆಸ್ಟ್​ ನಾಯಕತ್ವಕ್ಕೆ ಕೊಹ್ಲಿ ವಿದಾಯ: ಸಚಿನ್, ಯುವಿ, ಮಯಂಕ್ ಹೇಳಿದ್ದೇನು?  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು