‘ಕೆಜಿಎಫ್’ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ಖಳನಾಯಕನಾಗಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದ ನಟ ಹರೀಶ್ ರಾಯ್ (55) ಅವರು ಇಂದು (ಗುರುವಾರ) ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ.
.ಶೀಘ್ರದಲ್ಲೇ ಡೆವಿಲ್ ಸಿನಿಮಾದ ಮತ್ತೊಂದು ಹಾಡು ಬಿಡುಗಡೆ: ಚಿತ್ರತಂಡದಿಂದ ಅಪ್ಡೇಟ್.BBK12: ಬಿಗ್ಬಾಸ್ ಮನೆಯಲ್ಲಿ ಜೋರಾಯ್ತು ಅಶ್ವಿನಿ–ಜಾಹ್ನವಿ ನಡುವೆ ಜಿದ್ದಾಜಿದ್ದಿ.
ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಥೈರಾಯ್ಡ್ ಕ್ಯಾನ್ಸರ್ನಿಂದ ಹೊಟ್ಟೆ ಉಬ್ಬರಗೊಂಡು ಹರೀಶ್ ರಾಯ್ ಅವರು ಗುರುತೇ ಸಿಗದಂತೆ ಆಗಿದ್ದರು.

ಹೀಗಾಗಿ ನಟ ಯಶ್, ದರ್ಶನ್, ಧ್ರುವ ಸರ್ಜಾ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ‘ಓಂ’, ‘ನಲ್ಲ’ ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.