ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಖಾಕಿ’ ಚಿತ್ರದ ಟೀಸರ್‌ ಬಿಡುಗಡೆ: ಮಿಂಚಿದ ಸರ್ಜಾ –ಹೋಪ್‌ 

Last Updated 31 ಅಕ್ಟೋಬರ್ 2019, 11:32 IST
ಅಕ್ಷರ ಗಾತ್ರ

ಬೆಂಗಳೂರು: ನವೀನ್‌ ರೆಡ್ಡಿ ನಿರ್ದೇಶನದ 'ಖಾಕಿ' ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ವೀಕ್ಷಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ.

ಚಿತ್ರದಲ್ಲಿ ನಟ ಚಿರಂಜೀವಿ ಸರ್ಜಾ, ತಾನ್ಯಾ ಹೋಪ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಸದ್ಯ ಟೀಸರ್‌ಗೆ ಯೂಟ್ಯೂಬ್‌ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಕನ್ನಡದಲ್ಲಿ ನಟ ಉಪೇಂದ್ರ ನಟನೆಯ ‘ಹೋಮ್‌ ಮಿನಿಸ್ಟರ್‌’ ಹಾಗೂ ನಟ ಅಭಿಷೇಕ್ ನಟನೆಯ ‘ಅಮರ್’ ಚಿತ್ರದಲ್ಲೂ ತಾನ್ಯಾ ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT