ನಿರ್ಮಾಪಕ ಬೋನಿ ಕಪೂರ್ ಹಾಗೂಖ್ಯಾತ ನಟಿ ಶ್ರೀದೇವಿ ಅವರ ಮಗಳು ಖುಷಿ ಕಪೂರ್ ಇನ್ನು ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿಲ್ಲ. ಆದರೂ ಮಾದಕ ಚೆಲುವಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯರಾಗಿದ್ದಾರೆ.
ಗ್ಲಾಮರಸ್ ಆಗಿ ಕಾಣುವ ಖುಷಿ, ಫೋಟೊಶೂಟ್ ಹಾಗೂ ಸೆಲ್ಫಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದಾರೆ. ಖುಷಿ ಹಂಚಿಕೊಳ್ಳುವ ಹೆಚ್ಚಿನ ಫೋಟೊಗಳಿಗೆ ಲಕ್ಷಾಂತರ ಲೈಕ್ ಬರುವುದು ಮಾಮೂಲಿಯಾಗಿದೆ.
ಖುಷಿ ಕಪೂರ್ ಸೌಂದರ್ಯಕ್ಕೆ ಮನಸೋಲದವರಿಲ್ಲ ಎಂದರೆ ಅತಿಶಯೋಕ್ತಿಯಾಗಲಾರದು.ಅವರ ಕೆಲವು ಚಿತ್ರಗಳು ಇಲ್ಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.