ಚಿತ್ರ ನೋಡಿ: ಹಳದಿ ಬಿಕಿನಿಯಲ್ಲಿ ಹೊಳೆಯುತ್ತಿರುವ ಕಿಯಾರ ಅಡ್ವಾಣಿ

ಬಾಲಿವುಡ್ ಬೆಡಗಿ, ಮಾದಕ ಚೆಲುವೆ ಕಿಯಾರ ಅಡ್ವಾಣಿ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ತಮ್ಮ ಹಳೆಯ ಬಿಕಿನಿ ಚಿತ್ರಗಳನ್ನು ಮತ್ತೆ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.
ಲಾಕ್‌ಡೌನ್ ಸಮಯದಲ್ಲಿ ಹಾಲಿವುಡ್ ಸೇರಿದಂತೆ ಬಾಲಿವುಡ್ ನಟಿಯರು ತಮ್ಮ ಹಳೆಯ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಸಂಪರ್ಕದಲ್ಲಿದ್ದರು. ಬಹುತೇಕ ನಟಿಯರು ಬಿಕಿನಿ ಚಿತ್ರಗಳನ್ನು ಪೋಸ್ಟ್ ಮಾಡಿದ್ದು ವಿಶೇಷವಾಗಿತ್ತು.
ಸದ್ಯ ಕಿಯಾರ ಅಡ್ವಾಣಿ ಪೋಸ್ಟ್ ಮಾಡಿರುವ ಚಿತ್ರಗಳು ಮಾಲ್ಡೀವ್ಸ್‌ನಲ್ಲಿ ತೆಗೆದ ಚಿತ್ರಗಳಾಗಿವೆ. ಈ ಚಿತ್ರಗಳನ್ನು ಗೆಳೆಯ ಸಿದ್ಧಾರ್ಥ್ ಮಲ್ಹೋತ್ರ ತೆಗೆದಿದ್ದಾರೆ ಎಂಬ ಗಾಸಿಪ್‌ಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.