‘ಕನ್ನಡತಿ’ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ನಟನೆಯ ‘ಶೇರ್’ ಸಿನಿಮಾ ಮೇ 15ರಂದು ತೆರೆಕಾಣಲಿದೆ.

ಪ್ರಸಿದ್ಧ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದ್ದು, ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಿರಣ್ ರಾಜ್ ಹಾಗೂ ಕ್ರಿಸ್ (ಗಿಲ್ಲಿ) ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾವು ಆ್ಯಕ್ಷನ್ ಥ್ರಿಲ್ಲರ್ ಜಾನರ್ನಲ್ಲಿದೆ. ಐದು ಅದ್ದೂರಿಯಾದ ಸಾಹಸ ಸನ್ನಿವೇಶಗಳು ಚಿತ್ರದಲ್ಲಿದ್ದು, ಕಿಟ್ಟಿ ಕೌಶಿಕ್ ಛಾಯಾಚಿತ್ರಗ್ರಹಣ, ವೆಂಕಿ ಯುಡಿವಿ ಸಂಕಲನ ಹಾಗೂ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಸುರೇಖಾ, ತನೀಷಾ ಕುಪ್ಪಂಡ, ಯಶ್ ಶೆಟ್ಟಿ, ಶೋಭರಾಜ್, ಬಲ ರಾಜವಾಡಿ, ವೀಣಾ ಸುಂದರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1253883539

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.