ಶುಕ್ರವಾರ, ಜನವರಿ 27, 2023
17 °C

‘ರೋಲೆಕ್ಸ್‌’ ಹೊಳಪಿನಲ್ಲಿ ಕೋಮಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ಕೋಮಲ್‌ ಅವರ ‘ಕಾಲಾಯ ನಮಃ’ ಸೆಟ್ಟೇರಿದ್ದು ಹಳೇ ಸುದ್ದಿ. ಈಗ ಶ್ರೀನಿವಾಸ ಮಂಡ್ಯ ನಿರ್ದೇಶನದಲ್ಲಿ ‘ರೋಲೆಕ್ಸ್‌’ ಎಂಬ ಚಿತ್ರದಲ್ಲೂ ಬಣ್ಣ ಹಚ್ಚಲಿದ್ದಾರೆ. ತುಂಬಾ ಇಷ್ಟಪಟ್ಟು ಈ ಚಿತ್ರ ಒಪ್ಪಿಕೊಂಡಿದ್ದಾರಂತೆ ಅವರು.

ಫೀನಿಕ್ಸ್ ಎಂಟರ್‌ಟೈನ್‌ಮೆಂಟ್ಸ್‌ ಬ್ಯಾನರ್ ಅಡಿ ಅನಿಲ್ ಕುಮಾರ್. ಎಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬಹು ದೊಡ್ಡ ತಾರಾಗಣ ಸಿನಿಮಾದಲ್ಲಿದೆ.

ರಾಕೇಶ್. ಸಿ. ತಿಲಕ್ ಕ್ಯಾಮೆರಾ ವರ್ಕ್, ಜೆಸ್ಸಿ ಗಿಫ್ಟ್ ಸಂಗೀತ ನಿರ್ದೇಶನ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ. ಜನವರಿಯಲ್ಲಿ ‘ರೋಲೆಕ್ಸ್’ ಸಿನಿಮಾ ಸೆಟ್ಟೇರಲಿದೆ ಎಂದಿದೆ ಚಿತ್ರತಂಡ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು