ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೋಮಲ್ ನಟನೆಯ ‘ಕೋಣ’ ಸಿನಿಮಾ ಇದೇ 31ರಂದು ತೆರೆಕಾಣುತ್ತಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ.

‘ಬಿಗ್ಬಾಸ್’ ಖ್ಯಾತಿಯ ತನಿಷಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ ಎನ್. ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ‘ಲಕ್ಷ್ಮಿ’ ಎಂಬ ಪಾತ್ರದಲ್ಲಿ ತನಿಷಾ ನಟಿಸಿದ್ದಾರೆ. ಡಾರ್ಕ್ ಕಾಮಿಡಿ ಶೈಲಿಯಲ್ಲಿರುವ ಈ ಚಿತ್ರದಲ್ಲಿ ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ್, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್, ನಿರಂಜನ್, ಅನಂತ್, ಶಿಶಿರ್ ಶಾಸ್ತ್ರಿ, ಗೋಲ್ಡ್ ಸುರೇಶ್, ಸುಷ್ಮಿತಾ, ಜಗಪ್ಪ, ಮಂಜು ಪಾವಗಡ, ಕುರಿ ಸುನಿಲ್, ನಮ್ರತಾ ಗೌಡ, ವಿನಯ್ ಗೌಡ, ಮೋಹನ್ ಕೃಷ್ಣರಾಜ್ ನಟಿಸಿದ್ದಾರೆ. ಹರಿಕೃಷ್ಣ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾಗೆ ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.