ಬುಧವಾರ, ಜುಲೈ 6, 2022
23 °C

‘..ಹಣವಿಲ್ಲ’ದಿದ್ದರೂ ಟ್ರೇಲರ್ ಬಂತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’... ಆದರೆ, ಟ್ರೇಲರ್‌ ಬಿಡುಗಡೆಗೆ ತೊಂದರೆಯಿಲ್ಲ. ಹೌದು ಬಹು ನಿರೀಕ್ಷಿತ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ.  

ತಾರಾ ಜೋಡಿ ದಿಗಂತ್ - ಐಂದ್ರತಾ ರೇ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರವಿದು. ಚಿತ್ರದ ಟ್ರೇಲರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ವೀಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಏಪ್ರಿಲ್‌ನಲ್ಲಿ ಚಿತ್ರ ತೆರೆಗೆ ಬರಲಿದೆ. 

ವಿನಾಯಕ ಕೋಡ್ಸರ ಈ ಚಿತ್ರ ನಿರ್ದೇಶಿಸಿದ್ದಾರೆ. ಸಿಲ್ಕ್ ಮಂಜು ಅವರು ಈ ಚಿತ್ರ ನಿರ್ಮಿಸಿದ್ದಾರೆ. ರವೀಂದ್ರ ಜೋಶಿ ಕಾರ್ಯಕಾರಿ ನಿರ್ಮಾಪಕರು.

ಪ್ರಜ್ವಲ್ ಪೈ ಸಂಗೀತ ನಿರ್ದೇಶನ ಹಾಗೂ ನಂದಕಿಶೋರ್ ಛಾಯಾಗ್ರಹಣವಿದೆ. ಈ ಚಿತ್ರದ ಮುಖ್ಯಪಾತ್ರದಲ್ಲಿ ದಿಗಂತ್, ಐಂದ್ರಿತಾ ರೇ, ರಜನಿ ರಾಘವನ್ ನಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು