ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಅಭಿನಯ ಬಂಧನಕ್ಕಾಗಿ ಲುಕ್‌ಔಟ್ ನೋಟಿಸ್

Last Updated 9 ಫೆಬ್ರುವರಿ 2023, 13:53 IST
ಅಕ್ಷರ ಗಾತ್ರ

ಬೆಂಗಳೂರು: ಚಂದ್ರಾಲೇಔಟ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ನಟಿ ಅಭಿನಯ (52) ಸೇರಿದಂತೆ ಮೂವರ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

‘ನಟಿ ಅಭಿನಯ, ಜಯಮ್ಮ (74) ಹಾಗೂ ಚೆಲುವರಾಜು (54) ಅವರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಮೂವರಿಗೂ ಶಿಕ್ಷೆಯಾಗಿದ್ದು, ಮೂವರೂ ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಆರೋಪಿಗಳ ಬಗ್ಗೆ ಯಾವುದಾದರೂ ಮಾಹಿತಿ ಇದ್ದರೆ ಮೊ. 9480801722(ಇನ್‌ಸ್ಪೆಕ್ಟರ್), 080–22942512 (ಚಂದ್ರಾಲೇಔಟ್ ಠಾಣೆ), 9901291829 (ಪಿಎಸ್ಐ) ಕರೆ ಮಾಡಿ ತಿಳಿಸಬಹುದು’ ಎಂದು ಕೋರಿದ್ದಾರೆ.

ಇದನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT