ಮುಂಬೈ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಕಿರುತೆರೆ ನಟ ಪರ್ಲ್ ಪುರಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಅಂಬೋಲಿ ಪೊಲೀಸರ ನೆರವಿನೊಂದಿಗೆ ಮೀರಾ ಭಯಾಂದರ್ ವಸೈ ವಿರಾರ್ಪೊಲೀಸರು ನಟನನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ನಾಗಿನ್ 3, ಬ್ರಹ್ಮರಾಕ್ಷಸ್ 2 ಧಾರಾವಾಹಿಗಳ ಮೂಲಕ ಪರ್ಲ್ ಪುರಿ ಹೆಸರುವಾಸಿಯಾಗಿದ್ದರು.

ನಟನ ವಿರುದ್ಧ ಸಂತ್ರಸ್ತ ಬಾಲಕಿ ಮತ್ತು ಆಕೆಯ ಕುಟುಂಬ ಸದಸ್ಯರು ದೂರು ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ದೂರು ಆಧರಿಸಿ ವಾಲಿವ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ನಟನ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.