ಮಂಗಳವಾರ, ಜನವರಿ 19, 2021
26 °C

ಈ ವಾರ ತೆರೆಗೆ: ಮಹಿಷಾಸುರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೇಲುಕೋಟೆ ಟೂರಿಂಗ್ ಟಾಕೀಸ್ ಸಂಸ್ಥೆಯಡಿ ಪಾರ್ವತಿ ಚಂದ್ರಶೇಖರ್, ಲೀಲಾವತಿ ಸುರೇಶ್ ಕುಮಾರ್ ಹಾಗೂ ಪ್ರೇಮ ಚಂದ್ರಯ್ಯ ನಿರ್ಮಿಸಿರುವ ‘ಮಹಿಷಾಸುರ’ ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಚಿತ್ರವನ್ನು ಉದಯ ಪ್ರಸನ್ನ ನಿರ್ದೇಶನ ಮಾಡಿದ್ದಾರೆ. ಮನುಷ್ಯ ಒಳ್ಳೆಯವನೇ ಆಗಿದ್ದರೂ ಆತ ತನ್ನ ತಾಳ್ಮೆ ಕಳೆದುಕೊಂಡರೆ ಮಹಿಷಾಸುರನಾಗುತ್ತಾನೆ ಎಂದು ಹೇಳುವ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಈ ಚಿತ್ರಕ್ಕೆ ಯು/ಎ ಅರ್ಹತಾ ಪ್ರಮಾಣ ಪತ್ರ ಸಿಕ್ಕಿದೆ.

ಅರ್ಜುನ, ರಾಜ್ ಮಂಜು, ಸುದರ್ಶನ್, ಬಿಂದುಶ್ರೀ ಮುಂತಾದವರ ತಾರಾಬಳಗವಿದೆ. ಚಿತ್ರಕ್ಕೆ ಕೃಷ್ಣ ಛಾಯಾಗ್ರಹಣ, ಸುನೀಲ್ ಕಾಶಿ ಸಂಗೀತ, ವೇಣು ಸಾಹಿತ್ಯವಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು