ಭಾನುವಾರ, ಮೇ 29, 2022
30 °C

ಬಿಕಿನಿ ಅವತಾರದಲ್ಲಿ ಮಾಳವಿಕಾ: ನೆಟ್ಟಿಗರ ಎದೆಬಡಿತ ಹೆಚ್ಚಿಸಿದ ಬೆಡಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸುತ್ತಿದ್ದು ಸಿನಿ ವಿಮರ್ಶಕರ ಗಮನ ಸೆಳೆದಿದ್ದಾರೆ.

 ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಕೋವಿಡ್‌ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿನಿಮಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಮಾಲ್ಡೀವ್ಸ್​ಗೆ ಪ್ರವಾಸಕ್ಕೆ ತೆರಳಿದ್ದರು.

ಕಡಲ ಕಿನಾರೆಯಲ್ಲಿ ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅವರ ಇನ್‌ಸ್ಟಾಗ್ರಾಂನ ಕೆಲವು ಚಿತ್ರಗಳು ಇಲ್ಲಿವೆ... 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು