ಮಲಯಾಳಂನ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಇತ್ತೀಚೆಗೆ ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಅದಕ್ಕಾಗಿ ಕೆಲ ದಿನಗಳ ಕಾಲ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಕಾರಣ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಬುಧವಾರ ಬೆಳಿಗ್ಗೆ ಅವರಿಗೆ ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಮರಳಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇವರ ಸಾವಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.