ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೈಲಾಕ್‌’ನಲ್ಲಿ ಮಮ್ಮುಟ್ಟಿ ಗ್ಯಾಂಗ್‌ಸ್ಟರ್

Last Updated 24 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಮಲಯಾಳ ಚಿತ್ರರಂಗದ ಸೂಪರ್‌ ಸ್ಟಾರ್‌ ಮಮ್ಮುಟ್ಟಿ ನಟನೆಯ ‘ಶೈಲಾಕ್‌’ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು ಅದರಲ್ಲಿ ಅವರು ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಅಜಯ್‌ ವಾಸುದೇವ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ರಾಜಾಧಿರಾಜಾ ಮತ್ತು ಮಾಸ್ಟರ್‌ಪೀಸ್‌ ನಂತರ ಮಮ್ಮುಟ್ಟಿ ಜತೆ ಅಜಯ್‌ ಮೂರನೇ ಚಿತ್ರವಿದು.

ಮೀನಾ ಮತ್ತು ಕಲಾಭವನ ಶಾಜಾನ್‌ ಕೂಡ ಮಮ್ಮುಟ್ಟಿ ಜತೆ ತೆರೆ ಹಂಚಿಕೊಂಡಿದ್ದಾರೆ.

ಶೈಲಾಕ್‌ ಭೂಗತ ಲೋಕದ ಕತೆಯನ್ನು ತೆರೆದಿಡುವ ‘ಶೈಲಾಕ್‌’ ಟೀಸರ್‌ ಬಿಡುಗಡೆಯಾದ ಎರಡು ದಿನದಲ್ಲಿ 18 ಲಕ್ಷ ಮಂದಿ ವೀಕ್ಷಿಸಿದ್ದಾರೆ. 2020ರಲ್ಲಿ ಚಿತ್ರ ತೆರೆ ಕಾಣಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT