ಮಂಗಳೂರು: ‘ದೇವದಾಸ್ನ ಲೀಲಾ’ ತುಳು ಸಿನಿಮಾ ಏ.24ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ ಎಂದು ಸಿನಿಮಾದ ನಿರ್ದೇಶಕ ತೇಜೇಶ್ ಪೂಜಾರಿ ಬುಧವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಯಂತಿ ಪ್ರೊಡಕ್ಷನ್, ಡಿ.ಎಸ್. ಎಂಟರ್ಟೇನ್ಮೆಂಟ್ಸ್ ಸಹಭಾಗಿತ್ವದ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ನವೀನ್ ಡಿ. ಪಡೀಲ್, ಎಲ್ಟನ್ ಜೆಫ್, ಅದ್ವಿತಿ ಶೆಟ್ಟಿ ಮೊದಲಾದವರು ಅಭಿನಯಿಸಿದ್ದಾರೆ. ಒಟ್ಟು ಏಳು ಹಾಡುಗಳಿದ್ದು, ಗಾಯಕ ಶಾನ್, ದಿವ್ಯ ಕುಮಾರ್, ಶೆಹಜಾದ್ ಅಲಿ, ಅನಿರುದ್ಧ ಶಾಸ್ತ್ರಿ, ಪ್ರಕಾಶ್ ಮಹದೇವನ್ ಹಾಡಿದ್ದಾರೆ ಎಂದರು.

ಮಂಗಳೂರು, ಮುಡಿಪು, ಬಜಪೆ, ಬೆಂಗಳೂರಿನಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಛಾಯಾಗ್ರಾಹಕರಾಗಿ ಸಂತೋಷ್ ಆಚಾರ್ಯ ಗುಂಪಲಾಜೆ, ಸಂಕಲನಕಾರರಾಗಿ ಗಣೇಶ್ ನಿರ್ಚಾಲ್, ಸಂಗೀತ ನಿರ್ದೇಶಕರಾಗಿ ಸಾಯಿಷ್ ಭಾರದ್ವಾಜ್, ಪ್ಯಾಟ್ಸನ್ ಪಿರೇರಾ ಸಹಕರಿಸಿದ್ದಾರೆ ಎಂದರು.

ಅನೂಪ್ ಸಾಗರದ, ಶೈಲಶ್ರೀ ಮೂಲ್ಕಿ, ಎಲ್ಟನ್ ಜೆಫ್, ಅದ್ವಿತಿ ಶೆಟ್ಟಿ, ದೀಪಕ್ ಸಿಂಗ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-29-1372486147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.