ಮಂಗಳವಾರ, ಮೇ 24, 2022
29 °C

ನಟ ಎಂ.ಪಿ.ಶಂಕರ್ ಪತ್ನಿ ಮಂಜುಳಾ ಶಂಕರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಟ, ನಿರ್ಮಾಪಕ ದಿವಂಗತ ಎಂ.ಪಿ.ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ (75) ಹೃದಯಾಘಾತದಿಂದ ಇಲ್ಲಿನ ವಿಜಯನಗರದ ತಮ್ಮ ನಿವಾಸದಲ್ಲಿ ಸೋಮವಾರ ರಾತ್ರಿ ನಿಧನರಾದರು.

ಅವರಿಗೆ ಒಬ್ಬ ಪುತ್ರ, ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆಯು ವಿದ್ಯರಣ್ಯಾಪುಂನ ವೀರಶೈವ ರುದ್ರಭೂಮಿಯಲ್ಲಿ ಮಂಗಳವಾರ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು