ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ವಾರ ತೆರೆಗೆ ‘ಮರ್ದಿನಿ’

Last Updated 13 ಸೆಪ್ಟೆಂಬರ್ 2022, 10:32 IST
ಅಕ್ಷರ ಗಾತ್ರ

ಅಂಕಿತ್ ಫಿಲಂಸ್ ಲಾಂಛನದಲ್ಲಿ ಭಾರತಿ ಜಗ್ಗಿ ನಿರ್ಮಾಣ ಮಾಡಿರುವ, ಕಿರಣ್ ಕುಮಾರ್ ವಿ. ನಿರ್ದೇಶಿಸಿರುವ ‘ಮರ್ದಿನಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಮರ್ದಿನಿ’ ಇದೊಂದು ಮಹಿಳಾ ಪ್ರಧಾನ ಚಿತ್ರ. ರಿತನ್ಯ ಹೂವಣ್ಣ ‘ಮರ್ದಿನಿ’ ಪಾತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಮನೋಹರ್, ಅಕ್ಷಯ್, ಇಂಚರ, ಮನಮೋಹನ್ ರೈ, ಸುಶ್ಮಿತಾ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಅರುಣ್ ಸುರೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಹಿತನ್ ಹಾಸನ್ ಸಂಗೀತ ನಿರ್ದೇಶನ, ಎನ್.ಎಂ. ವಿಶ್ವ ಸಂಕಲನ ಹಾಗೂ ಅಶೋಕ್ ಅವರ ಸಾಹಸ ನಿರ್ದೇಶನವಿದೆ. ಕರಣ್ ಗಜ ಸಂಭಾಷಣೆ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT