ನಟ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದ ಮೊದಲ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಇದೀಗ ನಟ ಸುದೀಪ್ ಅವರು ಮಾರ್ಕ್ ಟ್ರೇಲರ್ ಬಿಡುಗಡೆ ದಿನಾಂಕದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.
.ಸುದೀಪ್ ಅಭಿಮಾನಿಗಳಿಗೆ ಶುಭಸುದ್ದಿ: ಮಾರ್ಕ್ ಸಿನಿಮಾ ಬಗ್ಗೆ ಕಿಚ್ಚ ಅಪ್ಡೇಟ್.Flirt Movie: ಚಂದನ್ ನಿರ್ದೇಶಿಸಿ, ನಟಿಸಿರುವ ಸಿನಿಮಾಗೆ ಕಿಚ್ಚ ಸುದೀಪ್ ಮೆಚ್ಚುಗೆ.
ಡಿಸೆಂಬರ್ 07ರಂದು ಬೆಳಗ್ಗೆ 11.58ಕ್ಕೆ ಮಾರ್ಕ್ ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಪೋಸ್ಟರ್ನಲ್ಲಿ ಬರೆದುಕೊಳ್ಳಲಾಗಿದೆ. ಇತ್ತೀಚೆಗೆ ಸರೆಗಮ ಎಂಬ ಯೂಟ್ಯೂಬ್ ಚಾನೆಲ್ನಲ್ಲಿ ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಿತ್ತು. ಸಿನಿಮಾದಲ್ಲಿ ಸುದೀಪ್ ಆ್ಯಕ್ಷನ್ ದೃಶ್ಯಗಳಿಗೆ ಅಭಿಮಾನಿಗಳು ಫಿದಾ ಆಗಿದ್ದರು. ಈಗ ಅಭಿಮಾನಿಗಳು ಮಾರ್ಕ್ ಸಿನಿಮಾದ ಟ್ರೇಲರ್ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

ನಟ ಸುದೀಪ್ ನಟನೆಯ 47ನೇ ಸಿನಿಮಾ ಇದಾಗಿದ್ದು, ಡಿಸೆಂಬರ್ 25ಕ್ಕೆ ತೆರೆಕಾಣಲಿದೆ. ಮಾರ್ಕ್ ಸಿನಿಮಾವನ್ನು ‘ಸತ್ಯಜ್ಯೋತಿ ಫಿಲ್ಮ್ಸ್’ ನಿರ್ಮಾಣ ಮಾಡುತ್ತಿದೆ. ಮ್ಯಾಕ್ಸ್ ಸಿನಿಮಾ ನಿರ್ದೇಶಿಸಿದ್ದ ತಮಿಳಿನ ವಿಜಯ್ ಕಾರ್ತಿಕೇಯ್ ಅವರೇ ‘ಮಾರ್ಕ್’ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.