ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ಮಾರ್ನಮಿ ಟ್ರೇಲರ್ ಬಿಡುಗಡೆ: ಸುದೀಪ್‌ ಜೊತೆಗಿನ ಚಿತ್ರ ಹಂಚಿಕೊಂಡ ಚೈತ್ರಾ ಆಚಾರ್

Published : 14 ನವೆಂಬರ್ 2025, 7:46 IST
Last Updated : 14 ನವೆಂಬರ್ 2025, 7:46 IST
ಫಾಲೋ ಮಾಡಿ
Comments
'ಗಿಣಿರಾಮ', 'ನಿನಗಾಗಿ' ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟ ರಿತ್ವಿಕ್ ಹಾಗೂ ಚೈತ್ರಾ ಆಚಾರ್ ನಟಿಸಿರುವ ‘ಮಾರ್ನಮಿ’ ಚಿತ್ರದ ಟ್ರೇಲರ್ ನಿನ್ನೆ (ಗುರುವಾರ) ಬಿಡುಗಡೆಯಾಗಿದೆ.

ಚಿತ್ರ: ಇನ್‌ಸ್ಟಾಗ್ರಾಮ್

ADVERTISEMENT
ಮಾರ್ನಮಿ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ಅವರು ಭಾಗಿಯಾಗಿದ್ದರು.

ವಿಶೇಷ ಏನೆಂದರೆ ಈ ಚಿತ್ರಕ್ಕೆ ತಾರಾ ನಟ ಕಿಚ್ಚ ಸುದೀಪ್ ಅವರು ಕಂಠದಾನ ಮಾಡಿದ್ದಾರೆ‌

ಈ ಚಿತ್ರವು ಕರಾವಳಿ ಭಾಗದ ಕಥೆಯಾಗಿದ್ದು, ಗ್ಯಾಂಗ್‌ಗಳ ನಡುವಿನ ಗಲಾಟೆ, ಅದರ ನಡುವೆಯೊಂದು ಪ್ರೇಮಕಥೆಯನ್ನು ಒಳಗೊಂಡಿದೆ.

ಮಾರ್ನಮಿ ಚಿತ್ರದ ಟ್ರೇಲರ್ ಬಿಡುಗಡೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಚೈತ್ರಾ ಆಚಾರ್ ಅವರು ಕಿಚ್ಚ ಸುದೀಪ್‌ ಅವರೊಟ್ಟಿಗೆ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಅದೇ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್‌ಗೆ ಧನ್ಯವಾದ ತಿಳಿಸಿದ್ದಾರೆ.

ನಟಿ ಹಂಚಿಕೊಂಡ ಚಿತ್ರಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT