ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೇಲೊಬ್ಬ ಮಾಯಾವಿ’ ಆಡಿಯೊ ಬಿಡುಗಡೆ

Last Updated 27 ಜನವರಿ 2019, 20:15 IST
ಅಕ್ಷರ ಗಾತ್ರ

ಬಿ.ನವೀನ್‌ಕೃಷ್ಣ ನಿರ್ದೇಶನದ ‘ಮೇಲೊಬ್ಬ ಮಾಯಾವಿ’ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನಲ್ಲಿ ಈಚೆಗೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ‘ಚಿತ್ರ ಮಾಮೂಲಿ ಮಾದರಿಯಲ್ಲಿ ಇರದೆ, ಹೊಸ ರೀತಿಯಲ್ಲಿ ಇರಬಹುದು ಎಂಬುದು ತಮ್ಮ ಲೆಕ್ಕಾಚಾರ ಎಂದರು.

ದಿವಂಗತ ಎಲ್.ಎನ್. ಶಾಸ್ತ್ರಿ ಅವರು ಸಂಗೀತ ನೀಡಿರುವ ಚಿತ್ರ ಇದು. ಚಿತ್ರದ ನಾಯಕ ಸಂಚಾರಿ ವಿಜಯ್. ಅನನ್ಯಾ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಕೃಷ್ಣಮೂರ್ತಿ ಕವತ್ತಾರ್ ಹಾಗೂ ಇತರರು ತಾರಾಗಣದಲ್ಲಿ ಇದ್ದಾರೆ. ಪುತ್ತೂರು ಭರತ್ ಮತ್ತು ತನ್ವಿ ಅಮಿನ್ ಕೊಲ್ಯ ಅವರು ಚಿತ್ರಕ್ಕೆ ಹಣ ಹೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT