ಈ ಕುರಿತು ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಆನಂದ್, ನಿಮ್ಮನ್ನು ಎಡೆಬಿಡದೆ ಕಾಡುತ್ತೇನೆ. ಪ್ರತಿದಿನವೂ ಅಪೂರ್ವ’ ಎಂದು ಹೇಳಿಕೊಂಡಿದ್ದಾರೆ.
ಸೋನಮ್ –ಆನಂದ್ ದಂಪತಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿಮಾರ್ಚ್ನಲ್ಲಿ ತಿಳಿಸಿದ್ದರು. ಜತೆಗೆ ಇದೇ ವಿಚಾರವಾಗಿ ಇನ್ಸ್ಟಾಗ್ರಾಮ್ನಲ್ಲಿ ಬೇಬಿ ಬಂಪ್ ಫೋಟೊವನ್ನು ಹಂಚಿಕೊಂಡಿದ್ದ ಸೋನಮ್, ಮಗು ಆಗಮನದ ನಿರೀಕ್ಷೆಯನ್ನು ತಡೆಯಲಾಗುತ್ತಿಲ್ಲ ಎಂದು ಹೇಳಿಕೊಂಡಿದ್ದರು.